Udupi: ಉಡುಪಿ ಜಿಲ್ಲೆಗೆ ಹೊಸ ಜಿಲ್ಲಾಧಿಕಾರಿ ನೇಮಕ

ರಾಜ್ಯ ಸರ್ಕಾರ ಉಡುಪಿ ಜಿಲ್ಲೆಗೆ ಹೊಸ ಜಿಲ್ಲಾಧಿಕಾರಿಗಳನ್ನು ನೇಮಿಸಿದೆ.

ಉಡುಪಿ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ ಕೆ ಅವರನ್ನು ನೇಮಿಸಲಾಗಿದೆ.

ಜಿಲ್ಲಾಧಿಕಾರಿಯಾಗಿದ್ದ ಕೂರ್ಮರಾವ್​ ಎಂ ಅವರನ್ನು ವರ್ಗಾಯಿಸಲಾಗಿದೆ.

ಈ ಹಿಂದೆ ವಿದ್ಯಾಕುಮಾರಿ ಅವರು ಉಡುಪಿ ಜಿಲ್ಲೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.

LEAVE A REPLY

Please enter your comment!
Please enter your name here