ನಾಳೆಯೂ ಉಡುಪಿ ಜಿಲ್ಲೆಯಲ್ಲಿ ರಜೆ

ನಾಳೆಯೂ ಉಡುಪಿ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಜುಲೈ 6 ಗುರುವಾರ ಉಡುಪಿ ಜಿಲ್ಲಾಧ್ಯದಂತ ಎಲ್ಲಾ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳು ಘೋಷಿಸಲಾಗಿದೆ.

ರೆಡ್ ಅಲರ್ಟ್ ಹಾಗೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಉಡುಪಿ ಜಿಲ್ಲಾಡಳಿತ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮರಾವ್​ ತಿಳಿಸಿದ್ದಾರೆ

LEAVE A REPLY

Please enter your comment!
Please enter your name here