ರಣ ಮಳೆ ಎಚ್ಚರಿಕೆ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕುಗಳ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.
ಉಡುಪಿ ಜಿಲ್ಲೆಯಲ್ಲೂ ಜುಲೈ 5ರ ಬುಧವಾರ ಎಲ್ಲ ಶಾಲೆಗಳು ಮತ್ತು ಪಿಯು ಕಾಲೇಜಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಆದೇಶಿಸಿದ್ದಾರೆ.
ADVERTISEMENT
ADVERTISEMENT