ವರ್ಣರಂಜಿತ ವ್ಯಕ್ತಿತ್ವದ ಉಮೇಶ್ ಕತ್ತಿ ರಾಜಕೀಯ ಪಥ

 • ಬೆಳಗಾವಿ ಜಿಲ್ಲೆಯ ಹುಕ್ಕೇರಿ ವಿಧಾನಸಭಾ ಕ್ಷೇತ್ರದ ಶಾಸಕರು
 • 1961 ಮಾರ್ಚ್ 14ರಂದು ನಿಪ್ಪಾಣಿಯಲ್ಲಿ ಜನನ
 • ಮಾಜಿ ಶಾಸಕ ವಿಶ್ವನಾಥ್ ಕತ್ತಿಯವರ ಹಿರಿಯ ಪುತ್ರ
 • ಸಹೋದರ ರಮೇಶ್ ಕತ್ತಿ ಮಾಜಿ ಸಂಸದರು
 • ಉಮೇಶ್ ಕತ್ತಿಯವರಿಗೆ ಓರ್ವ ಪುತ್ರ ಮತ್ತು ಓರ್ವ ಪುತ್ರಿ ಇದ್ದಾರೆ
 • ಶಾಸಕರಾಗಿದ್ದ ತಂದೆ ವಿಶ್ವನಾಥ್ ಕತ್ತಿ ನಿಧನ ನಂತರ ಜನತಾ ಪಕ್ಷದಿಂದ ರಾಜಕೀಯಕ್ಕೆ ಬಂದರು
 • 1985ರಲ್ಲಿ ಹುಕ್ಕೇರಿ ಕ್ಷೇತ್ರದಿಂದ ಮೊದಲ ಬಾರಿಗೆ ಜನತಾ ಪಕ್ಷದಿಂದ ಶಾಸಕರಾಗಿ ಆಯ್ಕೆ.
 • ಒಟ್ಟು 8 ಬಾರಿ ಶಾಸಕರಾಗಿ ಉಮೇಶ್ ಕತ್ತಿ ಆಯ್ಕೆಯಾಗಿದ್ದಾರೆ.
 • 1996ರಲ್ಲಿ ಮೊದಲ ಬಾರಿ ಸಕ್ಕರೆ ಮತ್ತು ಲೋಕೋಪಯೋಗಿ ಇಲಾಖೆ ಸಚಿವರಾದರು
 • 2008ರಲ್ಲಿ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆ.
 • 2008ರಲ್ಲಿ ತೋಟಗಾರಿಕೆ ಮತ್ತು ಬಂಧಿಖಾನೆ ಸಚಿವರಾಗಿ ಕಾರ್ಯ ನಿರ್ವಹಣೆ
 • 2010ರಲ್ಲಿ ಕೃಷಿ ಸಚಿವರಾಗಿ ಕಾರ್ಯ ನಿರ್ವಹಣೆ.
 • ಪ್ರತ್ಯೇಕ ಕೃಷಿ ಬಜೆಟ್ ಮಂಡನೆ ಮಾಡಿದ ಖ್ಯಾತಿ ಉಮೇಶ್ ಕತ್ತಿ ಅವರದ್ದು.
 • ಬೊಮ್ಮಾಯಿ ಸರ್ಕಾರದಲ್ಲಿ ಅರಣ್ಯ ಸಚಿವರಾಗಿ, ಆಹಾರ ಮತ್ತು ನಾಗರೀಕ ಪೂರೈಕೆ ಸಚಿವರಾಗಿ ಸೇವೆ

LEAVE A REPLY

Please enter your comment!
Please enter your name here