ಕರ್ನಾಟಕ ನೀರಾವರಿ ಇಲಾಖೆಯಲ್ಲಿ ಖಾಲಿ ಇರುವ 155 ದ್ವಿತೀಯ ದರ್ಜೆ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ನೀರಾವರಿ ಇಲಾಖೆಯಲ್ಲಿ ಪರಿಶಿಷ್ಠ ಜಾತಿಗೆ ಈ 155 ಬ್ಯಾಕ್ ಲಾಗ್ ಹುದ್ದೆಗಳನ್ನು ಮೀಸಲಿರಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ರಾಜ್ಯ ಜಲಸಂಪನ್ಮೂಲ ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಬಹುದು.
ಹುದ್ದೆ ಹೆಸರು : ದ್ವಿತೀಯ ದರ್ಜೆ ಸಹಾಯಕ
ಹುದ್ದೆಗಳ ಸಂಖ್ಯೆ : 155
ವಿದ್ಯಾರ್ಹತೆ : ದ್ವಿತೀಯ ಪಿಯುಸಿ ( 10+2), ಸಿಬಿಎಸ್ಸಿ ಅಥವಾ ಐಸಿಎಸ್ಸಿಯ 10+2.
ವೇತನ : 21400-500-24400-550-24600-600-27000-650-29600-750-32600-850-36000-950- 39800-1100-42000 + ಭತ್ಯೆಗಳು.
ವಯೋಮಿತಿ : ಕನಿಷ್ಠ ವಯಸ್ಸು :18, ಗರಿಷ್ಠ ವಯಸ್ಸು : 40
ಆಯ್ಕೆ ಪ್ರಕ್ರಿಯೆ : ದ್ವಿತೀಯ ಪಿಯುಸಿಯಲ್ಲಿ ಗಳಿಸಿರುವ ಅಂಕಗಳ ಆಧಾರದ ಮೇಲೆ ನಡೆಯುತ್ತದೆ. ( ಹಿರಿಯ ವಯಸ್ಸಿನವರಿಗೆ ಮೊದಲ ಆದ್ಯತೆ)
ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 11/01/2022
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ :10/08/2022 ಸಂಜೆ 5:30 ರ ಒಳಗಾಗಿ
ನೀರಾವರಿ ಇಲಾಖೆ 155 ಬ್ಯಾಕ್ ಲಾಗ್ ಹುದ್ದೆಗಳ ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಲಿಂಕ್ ಕ್ಲಿಕ್ ಮಾಡಿ.