Monday, May 19, 2025
Every Minute News
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
Every Minute News
No Result
View All Result
ADVERTISEMENT
Home Health

ಚಳಿಗಾಲದಲ್ಲಿ ನಿಮ್ಮ ಚರ್ಮವನ್ನು ರಕ್ಷಿಸಿಕೊಳ್ಳುವುದು ಹೇಗೆ?

PratikshanaNews by PratikshanaNews
5th December 2023
in Health, Lifestyle
0
ಚಳಿಗಾಲದಲ್ಲಿ  ನಿಮ್ಮ ಚರ್ಮವನ್ನು ರಕ್ಷಿಸಿಕೊಳ್ಳುವುದು ಹೇಗೆ?
0
SHARES
39
VIEWS
Share on FacebookShare on Twitter

ಚಳಿಗಾಲದಲ್ಲಿ ಹೆಚ್ಚಾಗಿ  ನಮ್ಮ ಚರ್ಮದ  ಮೇಲೆ ಪರಿಣಾಮ ಬೀರುತ್ತದೆ.  ಈ ಸಮಯದಲ್ಲಿ ಚರ್ಮವು ಡ್ರೈ ಆಗುವುದರ ಜೊತೆಗೆ  ಮುಖದ ಮೇಲೆ ಸೋಂಕುಗಳು ಹೆಚ್ಚು ಕಂಡುಬರುತ್ತದೆ.  ಆದಾಗ್ಯೂ, ಮನೆಯಲ್ಲಿ ಸುಲಭ ಸಲಹೆಗಳನ್ನು ಬಳಸುವ ಮೂಲಕ ಅಂತಹ ಅನೇಕ ಸಮಸ್ಯೆಗಳನ್ನು ಕಡಿಮೆ ಮಾಡಬಹುದು. ಚಳಿಗಾಲದಲ್ಲಿ ಅನುಸರಿಸಬೇಕಾದ ಆ ಸಣ್ಣ ಪಾರ್ಟಿ ಸೌಂದರ್ಯ ಸಲಹೆಗಳು ಯಾವುವು ಎಂದು ತಿಳಿದುಕೊಳ್ಳೊಣ 

ಚಳಿಗಾಲದ  ಸಮಯದಲ್ಲಿ ಪ್ರತಿಯೊಬ್ಬರು  ನೀರು  ಕುಡಿಯುವುದು  ಕಡಿಮೆ ಮಾಡುತ್ತಾರೆ.  ಹೀಗಾಗಿ ನಮ್ಮ  ದೇಹದಲ್ಲಿ ತೇವಾಂಶ ಕಡಿಮೆಯಾಗದ ಚರ್ಮ ಒಣಗುತ್ತದೆ.  ಅದಕ್ಕಾಗಿ ಪ್ರತಿನಿತ್ಯ ದಿನಕ್ಕೆ ಮೂರು ಲೀಟರ್‌  ನೀರು ಕುಡಿಯಬೇಕು .

ADVERTISEMENT

ಚರ್ಮವು ಹೈಡ್ರೇಟ್ ಆಗಿರುವುದರಿಂದ ಅನೇಕ ರೀತಿಯ ಚರ್ಮದ ಸಮಸ್ಯೆಗಳನ್ನು ತಪ್ಪಿಸಬಹುದು. ಈ ಅವಧಿಯಲ್ಲಿ  ಹೆಚ್ಚು ಬೆವರುವುದಿಲ್ಲ.   ಆದ್ದರಿಂದ, ನಮ್ಮ ಬೆವರು ಗ್ರಂಥಿಗಳಲ್ಲಿ ಧೂಳು ಸಂಗ್ರಹವಾಗುತ್ತದೆ. ಮೊಡವೆಗಳು ಉಂಟಾಗುವ ಸಾಧ್ಯತೆಯಿದೆ.

ರಾತ್ರಿ ಮಲಗುವ ಮೊದಲು ನಿಮ್ಮ ಮುಖದ ಮೇಲೆ ಹಬೆಯನ್ನು ಕೊಟ್ಟುಕೊಳ್ಳಬೇಕು.  ಬೆಳಿಗ್ಗೆ ಸ್ನಾನ ಮಾಡುವ ಮೊದಲು ಸ್ವಲ್ಪ ತೆಂಗಿನ ಎಣ್ಣೆಯಿಂದ ಮುಖ, ಕಾಲುಗಳು ಮತ್ತು ಕೈಗಳನ್ನು ಮಸಾಜ್ ಮಾಡಿ. ಹಗಲಿನಲ್ಲಿ ಸ್ನಾನದ ನೀರಿಗೆ ಸ್ವಲ್ಪ ಅರಿಶಿನವನ್ನು ಸೇರಿಸುವುದರಿಂದ ದೇಹದ ಮೇಲೆ ಯಾವುದೇ ಸೋಂಕು ಬರದಂತೆ ತಡೆಯಬಹುದು.

ADVERTISEMENT
  1. Daymand Satta
  2. Diamond Exchange 9
  3. Betln Exchange
  4. Daimand Satta Com
  5. Satsport Exchange
ADVERTISEMENT
Previous Post

ಬಿಜೆಪಿ ಅಧಿಕಾರಕ್ಕೆ ಬಂದ ಎರಡೇ ದಿನದಲ್ಲಿ ರಜಪೂತ ನಾಯಕನ ಹತ್ಯೆ

Next Post

ಬಿಜೆಪಿ ಶಾಸಕ ಹರೀಶ್‌ ಪೂಂಜಾ ವಿರುದ್ಧ ಕೇಸ್‌ ಹಾಕಿದ್ದ ಅರಣ್ಯಾಧಿಕಾರಿಗಳ ಹಕ್ಕುಚ್ಯುತಿ ತನಿಖೆಗೆ ಆದೇಶ

Related Posts

Weekend Special: ರಾಗಿಮುದ್ದೆ ಜೊತೆ ಬೆಸ್ಟ್‌ ಕಾಂಬಿನೇಷನ್‌ ಆಂಧ್ರ ಸ್ಟೈಲ್‌ ಮಟನ್‌ ಮಸಾಲಾ; ರೆಸಿಪಿ ಇಲ್ಲಿದೆ
Lifestyle

Weekend Special: ರಾಗಿಮುದ್ದೆ ಜೊತೆ ಬೆಸ್ಟ್‌ ಕಾಂಬಿನೇಷನ್‌ ಆಂಧ್ರ ಸ್ಟೈಲ್‌ ಮಟನ್‌ ಮಸಾಲಾ; ರೆಸಿಪಿ ಇಲ್ಲಿದೆ

by PratikshanaNews
23rd March 2024
ಕೇಂದ್ರ ರೇಷ್ಮೆ ಮಂಡಳಿಯಲ್ಲಿ ಉದ್ಯೋಗ; ಮಾ.31 ಅರ್ಜಿ ಸಲ್ಲಿಕೆಗೆ ಕಡೆ ದಿನ
Job

ಕೇಂದ್ರ ರೇಷ್ಮೆ ಮಂಡಳಿಯಲ್ಲಿ ಉದ್ಯೋಗ; ಮಾ.31 ಅರ್ಜಿ ಸಲ್ಲಿಕೆಗೆ ಕಡೆ ದಿನ

by PratikshanaNews
12th March 2024
ಮಂಡ್ಯ: ಮದ್ದೂರಿನ ವ್ಯಕ್ತಿಯೊಬ್ಬರಿಗೆ ಕೊರೊನಾ ಪಾಸಿಟಿವ್
Health

ಇಂದು ರಾಜ್ಯದಲ್ಲಿ 103 ಮಂದಿಗೆ ಕೋವಿಡ್ ಪಾಸಿಟಿವ್‌ ದೃಢ…!

by PratikshanaNews
27th January 2024
Breakfast Recipe: -ರೆಸಿಪಿ: ಚಳಿಗಾಲದಲ್ಲಿ ಆರೋಗ್ಯಕ್ಕೆ ಒಳ್ಳೆಯದು ಗೋಧಿ ನುಚ್ಚಿನ ಕಿಚಡಿ
Lifestyle

Breakfast Recipe: -ರೆಸಿಪಿ: ಚಳಿಗಾಲದಲ್ಲಿ ಆರೋಗ್ಯಕ್ಕೆ ಒಳ್ಳೆಯದು ಗೋಧಿ ನುಚ್ಚಿನ ಕಿಚಡಿ

by PratikshanaNews
17th January 2024
Court Recruitment: ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆಗೆ ಡಿ.21 ಕೊನೆಯ ದಿನ
Job

ಧಾರವಾಡದಲ್ಲಿ 119 ಪೌರಕಾರ್ಮಿಕ ಹುದ್ದೆಗಳ ನೇಮಕಾತಿ; ಅರ್ಜಿ ಸಲ್ಲಿಕೆಗೆ ಜ.20 ಕೊನೆ ದಿನ

by PratikshanaNews
30th December 2023
Health Tips: ನೆನೆಸಿಟ್ಟ ನೆಲ್ಲಿಕಾಯಿ ಸೇವನೆಯಿಂದ ಆರೋಗ್ಯಕ್ಕೆ ಹಲವು ಪ್ರಯೋಜನವಿದೆ…
Health

Health Tips: ನೆನೆಸಿಟ್ಟ ನೆಲ್ಲಿಕಾಯಿ ಸೇವನೆಯಿಂದ ಆರೋಗ್ಯಕ್ಕೆ ಹಲವು ಪ್ರಯೋಜನವಿದೆ…

by PratikshanaNews
29th December 2023
Yoga Tips: ಜೀರ್ಣಕ್ರಿಯೆ ಸಮಸ್ಯೆಗೆ ಪರಿಹಾರ ಈ ಮುದ್ರೆ; ತಪ್ಪದೇ ಅನುಸರಿಸಿ
Health

Yoga Tips: ಜೀರ್ಣಕ್ರಿಯೆ ಸಮಸ್ಯೆಗೆ ಪರಿಹಾರ ಈ ಮುದ್ರೆ; ತಪ್ಪದೇ ಅನುಸರಿಸಿ

by PratikshanaNews
29th December 2023
SJVN Recruitment: ಸಟ್ಲೇಜ್‌ ಜಲ್ ವಿದ್ಯುತ್ ನಿಗಮದಲ್ಲಿ ಉದ್ಯೋಗಾವಕಾಶ; ಅರ್ಜಿ ಸಲ್ಲಿಸಲು ಜ.7 ಕೊನೆಯ ದಿನ
Job

SJVN Recruitment: ಸಟ್ಲೇಜ್‌ ಜಲ್ ವಿದ್ಯುತ್ ನಿಗಮದಲ್ಲಿ ಉದ್ಯೋಗಾವಕಾಶ; ಅರ್ಜಿ ಸಲ್ಲಿಸಲು ಜ.7 ಕೊನೆಯ ದಿನ

by PratikshanaNews
28th December 2023
Next Post
ಬೆಳ್ತಂಗಡಿ BJP ಶಾಸಕ ಹರೀಶ್​ ಪೂಂಜಾ ಹೆಸರಲ್ಲಿ ಎಷ್ಟು ಆಸ್ತಿ ಇದೆ ಗೊತ್ತಾ..?

ಬಿಜೆಪಿ ಶಾಸಕ ಹರೀಶ್‌ ಪೂಂಜಾ ವಿರುದ್ಧ ಕೇಸ್‌ ಹಾಕಿದ್ದ ಅರಣ್ಯಾಧಿಕಾರಿಗಳ ಹಕ್ಕುಚ್ಯುತಿ ತನಿಖೆಗೆ ಆದೇಶ

Leave a Reply Cancel reply

Your email address will not be published. Required fields are marked *

ADVERTISEMENT

Trend News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
0
ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭದಲ್ಲಿ ಭಕ್ತರು ಪವಿತ್ರ ಸ್ನಾನ ಮಾಡುತ್ತಿರುವ ನೀರು ಸ್ನಾನ ಮಾಡುವುದಕ್ಕೂ ಯೋಗ್ಯವಲ್ಲ ಎಂದು ಕೇಂದ್ರ ಸರ್ಕಾರದ ಆಧೀನದಲ್ಲಿ ಬರುವ ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಸಲ್ಲಿಸಿದೆ....

Read more

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
0
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರ ಉಪವಾಸ ತಿಂಗಳು ಆಗಿರುವ ರಂಜಾನ್‌ನಲ್ಲಿ ಇಸ್ಲಾಂ ಧರ್ಮಕ್ಕೆ ಸೇರಿದ ರಾಜ್ಯ ಸರ್ಕಾರಿ ನೌಕರರು ಮತ್ತು ಗುತ್ತಿಗೆ ನೌಕರರಿಗೆ ತೆಲಂಗಾಣದಲ್ಲಿರುವ ಕಾಂಗ್ರೆಸ್‌ ಸರ್ಕಾರ ಮತ್ತು ಆಂಧ್ರಪ್ರದೇಶದಲ್ಲಿರುವ ತೆಲುಗು...

Read more

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
0
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಆಸ್ಟ್ರೇಲಿಯಾ ವಿರುದ್ಧದ 5ನೇ ಮತ್ತು ಕಡೆಯ ಟೆಸ್ಟ್‌ನ ಮೊದಲ ದಿನವೇ ಭಾರತ ಆಲೌಟ್‌ ಆಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 72.2 ಓವರ್‌ಗಳಲ್ಲಿ 185 ರನ್‌ಗೆ ಟೀಂ ಇಂಡಿಯಾದ ಎಲ್ಲಾ...

Read more

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
0
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಜೋ ಬಿಡೆನ್‌ ಪತ್ನಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅತ್ಯಂತ ದುಬಾರಿ ಮೊತ್ತದ ಉಡುಗೊರೆಯನ್ನು ನೀಡಿದ್ದಾರೆ. ಜೋ ಬಿಡೆನ್‌ ಪತ್ನಿ ಜಿಲ್‌ ಬಿಡೆನ್‌ಗೆ ಪ್ರಧಾನಿ...

Read more
ADVERTISEMENT
ADVERTISEMENT
Every Minute News

© 2023 Pratikshana News

Navigate Site

  • News
  • Cinema
  • Sports
  • Health
  • Lifestyle
  • Gallery
  • Special

Follow Us

No Result
View All Result
  • News
  • Cinema
  • Sports
  • Health
  • Lifestyle
  • Gallery
  • Special

© 2023 Pratikshana News

error: Content is protected !!