BREAKING: ಕರ್ನಾಟಕಕ್ಕೆ ಸಿಎಂ ಯೋಗಿ ಆದಿತ್ಯನಾಥ್

ಸೆಪ್ಟೆಂಬರ್ 1ರಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ.

ನೆಲಮಂಗಲದ ಬಳಿ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚುರೋಪಥಿ ಸಂಸ್ಥೆ ಕ್ಷೇತ್ರವನ ಸಂಸ್ಥೆಯನ್ನು ಯೋಗಿ ಆದಿತ್ಯನಾಥ್ ಉದ್ಘಾಟಿಸಲಿದ್ದಾರೆ.

LEAVE A REPLY

Please enter your comment!
Please enter your name here